Smriti Mandhana: ಟೀಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ 2024 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಅರ್ಧಶತಕ ಸಿಡಿಸಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ..
Author: VS NEWS DESK
pradeep blr