Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಬಾಳಲ್ಲಿ ಮತ್ತೆ ಬಿರುಗಾಳಿ?

ಡಿ-ಬಾಸ್ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಮುಕ್ತಿ ಪಡೆದು, ಈಗ ತಾನೆ ಜಾಮೀನು ಪಡೆದು ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಹಾಯಾಗಿ ದಿನ ಕಳೆಯುತ್ತಾ ಇದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಸಿನಿಮಾ ಮಾಡುತ್ತಾರೆ ಅನ್ನೋ ಆಸೆಯಲ್ಲಿ ಅಭಿಮಾನಿಗಳು ಕೂಡ ಕಾಯ್ತಿದ್ದಾರೆ. ಇಂಥ ಸಮಯದಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಬಾಳಲ್ಲಿ ಮತ್ತೆ ಬಿರುಗಾಳಿ?

ಡಿ-ಬಾಸ್ ದರ್ಶನ್ ತೂಗುದೀಪ್ ಆಸ್ತಿಯೇ 100 ಕೋಟಿ ರೂಪಾಯಿಗೂ ಹೆಚ್ಚು ಅಂತಾರೆ ಕೆಲವರು, ಇನ್ನೂ ಕೆಲವರು ಡಿ-ಬಾಸ್ ದರ್ಶನ್ ತೂಗುದೀಪ್ ಆಸ್ತಿ 1,000 ಕೋಟಿ ರೂಪಾಯಿ ಮೀರಿದೆ ಅಂತಾನೂ ಹೇಳುತ್ತಾರೆ. ಆದರೆ ಎಲ್ಲಿಯೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಆಸ್ತಿ ಎಷ್ಟು ಕೋಟಿ ರೂಪಾಯಿ ಅನ್ನೋ ಬಗ್ಗೆ ಬಾಯಿ ಬಿಟ್ಟಿಲ್ಲ.

ಡಿ-ಬಾಸ್ ದರ್ಶನ್ ಅವರ ಬಾಳಲ್ಲಿ….

ಇಂತಹ ಸಮಯದಲ್ಲಿ ರೇಣುಕಾಸ್ವಾಮಿ ಭೀಕರ ಕೊಲೆ ಕೇಸ್‌ನ ಪ್ರಮುಖ ಆರೋಪಿ ಆಗಿ ಇದೀಗ ಮುಕ್ತಿ ಪಡೆದು ಹೊರಗೆ ಬಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಪವಿತ್ರಾ ಗೌಡ ಕಾರಣಕ್ಕೆ ಮತ್ತೆ ಬಿರುಗಾಳಿ ಎದ್ದಿದೆಯಾ? ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮೊದಲ ಅಂದ್ರೆ ಆರೋಪಿ ನಂಬರ್ 1 ಆಗಿರುವ ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆಗೆ ಕಿರಿಕ್ ಮಾಡ್ತಿದ್ದಾರಾ? ಏನಿದು ಆರೋಪ? ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನದಲ್ಲಿ ಏನಿದು ಹೊಸ ಸಂಚಲನ?

VS NEWS DESK
Author: VS NEWS DESK

pradeep blr

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು